ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡುವುದು ತಡೆಯಲು ಲಾಕ್ ಡೌನ್ ಮಾಡಲಾಗಿದೆ. ಆದರೆ ದಿನ ಬಳಕೆ ವಸ್ತುಗಳ ಅಂಗಡಿಗಳನ್ನು ಮುಚ್ಚುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಹಾಗೆಂದು ಜನತೆ ಮನೆಯಿಂದ ಹೊರಗಡೆ ಅನಗತ್ಯವಾಗಿ ಬರದಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದ್ದಾರೆ.
Advertisement
ದಿನ ಬಳಕೆ ವಸ್ತುಗಳ ಅಂಗಡಿ ತೆರೆದಿರುತ್ತದೆ. ಬೆಳಗ್ಗೆ 6ರಿಂದ ಮಧ್ಯಾಹ್ನ 12ರ ತನಕ ದಿನ ಬಳಕೆ ವಸ್ತುಗಳ ಅಂಗಡಿ ತೆರೆದಿರುತ್ತದೆ. ದಿನಬಳಕೆಯ ಸಾಮಾಗ್ರಿ ತರುವ ವಾಹನಗಳಿಗೆ ಯಾವುದೇ ತಡೆ ಇಲ್ಲ. ಜನರು ಮುಗಿಬಿದ್ದು ಖರೀದಿಸುವ ಅಗತ್ಯತೆ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement