ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಶುಕ್ರವಾರ ಸಂಜೆ ಮಳೆಯಾಗಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಜೆ ಧಾರಾಕಾರ ಮಳೆಯಾದರೆ ಸುಳ್ಯ ತಾಲೂಕಿನ ಕೊಲ್ಲಮೊಗ್ರ , ಐನೆಕಿದು, ಗುತ್ತಿಗಾರು, ಬಳ್ಪ, ಮರ್ಕಂಜ , ಪಂಜ ಮೊದಲಾದ ಕಡೆಗಳಲ್ಲಿ ಮಳೆಯಾಗಿದೆ. ಪುತ್ತೂರು , ಕಡಬ ತಾಲೂಕಿನ ವಿವಿದಡೆಯೂ ಮಳೆಯಾಗಿದೆ. ಇದೇ ವೇಳೆ ಭಾರೀ ಗಾಳಿಯೂ ಮಳೆಯ ಜೊತೆಯಾಗಿದೆ. ಬೆಳ್ತಂಗಡಿ ತಾಲೂಕಿನ ವಿವಿದಡೆಯೂ ಮಳೆಯಾಗಿದೆ. ನಾರಾವಿಯಲ್ಲಿ ಉತ್ತಮ ಮಳೆಯಾಗಿದೆ.
ಗಾಳಿ- ಮಳೆಯ ಕಾರಣದಿಂದ ಸುಳ್ಯ ತಾಲೂಕಿನ ವಿವಿದೆಡೆ ವಿದ್ಯುತ್ ಕೈಕೊಟ್ಟಿದೆ.
ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಸೆಪ್ಟೆಂಬರ್ 28–29ರಿಂದ ಹಲವು ಭಾಗಗಳಲ್ಲಿ ಮತ್ತೆ…
ತ್ರಿಪುರಾದಲ್ಲಿ ರಬ್ಬರ್ ಏಕಬೆಳೆ ತೋಟಗಳ ವಿಸ್ತರಣೆಯಿಂದ ಜೀವವೈವಿಧ್ಯ, ಮಣ್ಣು ಮತ್ತು ನೀರಿನ ಮೇಲೆ…
ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…
₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್ 18 ಪ್ರೊ ಖರೀದಿಗಾಗಿ ದೇಶದ ಹಲವು…