ದ ಕ ಜಿಲ್ಲೆ-ಮಂಗಳವಾರ 48 ಜನರಲ್ಲಿ ಒಬ್ಬರಿಗೆ ಕೊರೊನಾ ಪಾಸಿಟಿವ್ | ಕಾಸರಗೋಡು ಜಿಲ್ಲೆಯಲ್ಲಿ 3 ಕೊರೊನಾ ಪಾಸಿಟಿವ್ |

April 21, 2020
10:02 PM

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮಂಗಳವಾರ 48 ಸ್ಯಾಂಪಲ್ ಗಳಲ್ಲಿ  ಒಬ್ಬರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಮಂಗಳವಾರ ಕೂಡಾ 83 ಮಂದಿಯ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿದೆ. ಇದುವರೆಗೆ ಒಟ್ಟು 16 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು 12 ಮಂದಿ ಗುಣಮುಖರಾಗಿದ್ದಾರೆ. 3 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬ ಮಹಿಳೆ ಸಾವನ್ನಪ್ಪಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ  ಯಾವುದೇ ಕೊರೊನಾ ಪಾಸಿಟವ್ ಪ್ರಕರಣ ಮಂಗಳವಾರ ಪತ್ತೆಯಾಗಿಲ್ಲ.

ಕಾರಸಗೋಡು ಜಿಲ್ಲೆಯಲ್ಲಿ 3 ಮಂದಿಗೆ ಮಂಗಳವಾರ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಕೇರಳದಲ್ಲಿ  ಮಂಗಳವಾರ 19 ಹೊಸ ಕೊರೊನಾ ಪಾಸಿಟಿವ್ ಕಂಡುಬಂದರೆ. ಅದರಲ್ಲಿ  3 ಮಂದಿ ಕಾಸರಗೋಡಿನವರು.

ರಾಜ್ಯದಲ್ಲಿ  ಮಂಗಳಾರ ಮತ್ತೆ 10 ಹೊಸ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಪತ್ತೆಯಾಗಿವೆ. ಇದರಿಂದ ಸೋಂಕಿತರ ಸಂಖ್ಯೆ 418  ಕ್ಕೆ ಏರಿಕೆಯಾಗಿದೆ. ಬೆಳಗ್ಗೆ 7 ಮಂದಿಗೆ ಹಾಗೂ ಸಂಜೆ 3  ಮಂದಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?
September 8, 2026
9:43 AM
by: ದ ರೂರಲ್ ಮಿರರ್.ಕಾಂ
ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror