ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 48 ಸ್ಯಾಂಪಲ್ ಗಳಲ್ಲಿ ಒಬ್ಬರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಮಂಗಳವಾರ ಕೂಡಾ 83 ಮಂದಿಯ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿದೆ. ಇದುವರೆಗೆ ಒಟ್ಟು 16 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು 12 ಮಂದಿ ಗುಣಮುಖರಾಗಿದ್ದಾರೆ. 3 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬ ಮಹಿಳೆ ಸಾವನ್ನಪ್ಪಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪಾಸಿಟವ್ ಪ್ರಕರಣ ಮಂಗಳವಾರ ಪತ್ತೆಯಾಗಿಲ್ಲ.
ಕಾರಸಗೋಡು ಜಿಲ್ಲೆಯಲ್ಲಿ 3 ಮಂದಿಗೆ ಮಂಗಳವಾರ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಕೇರಳದಲ್ಲಿ ಮಂಗಳವಾರ 19 ಹೊಸ ಕೊರೊನಾ ಪಾಸಿಟಿವ್ ಕಂಡುಬಂದರೆ. ಅದರಲ್ಲಿ 3 ಮಂದಿ ಕಾಸರಗೋಡಿನವರು.
ರಾಜ್ಯದಲ್ಲಿ ಮಂಗಳಾರ ಮತ್ತೆ 10 ಹೊಸ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಪತ್ತೆಯಾಗಿವೆ. ಇದರಿಂದ ಸೋಂಕಿತರ ಸಂಖ್ಯೆ 418 ಕ್ಕೆ ಏರಿಕೆಯಾಗಿದೆ. ಬೆಳಗ್ಗೆ 7 ಮಂದಿಗೆ ಹಾಗೂ ಸಂಜೆ 3 ಮಂದಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿತ್ತು.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…