ಧರ್ಮಸ್ಥಳಕ್ಕೆ ಭಕ್ತಾದಿಗಳಿಂದ ಕುಡಿಯುವ ನೀರು ಸರಬರಾಜು

May 21, 2019
8:35 PM

ಧರ್ಮಸ್ಥಳ : ಧರ್ಮಸ್ಥಳದಲ್ಲಿ ನೀರಿನ ಕೊರತೆಯನ್ನು ಗಮನಿಸಿದ ಬೆಂಗಳೂರಿನ ಬಸವನಗುಡಿ ಸುಂಕೇನಹಳ್ಳಿಯ ಭಕ್ತಾದಿಗಳು ಸೋಮವಾರ ರಾತ್ರಿ 6,780 ಲೀಟರ್ ಕುಡಿಯುವ ನೀರನ್ನು ಕೊಡುಗೆಯಾಗಿ ನೀಡಿದರು.

339 ಕ್ಯಾನ್‍ಗಳಲ್ಲಿ ತಲಾ 20 ಲೀಟರ್‍ನಂತೆ ಒಟ್ಟು 6,780 ಲೀ ನೀರನ್ನು ಅವರು ತಮ್ಮ ವಾಹನಗಳಲ್ಲಿ ಸೋಮವಾರ ರಾತ್ರಿ ತಂದು ಕೊಟ್ಟರು. ಅನ್ನಪೂರ್ಣ ಛತ್ರದಲ್ಲಿ ಅಕ್ಕಿ ಬೇಯಿಸಲು ಹಾಗೂ ಭಕ್ತಾದಿಗಳಿಗೆ ಕುಡಿಯಲು ಈ ನೀರನ್ನು ಬಳಸಲಾಗಿದೆ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ
ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror