ಸುಳ್ಯ: ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಳಿನ್ ಕುಮಾರ್ ಕಟೀಲು ಶುಕ್ರವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿಗಳಾದ ಡಾ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕರ ಹರೀಶ್ ಪೂಂಜಾ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…