ಧರ್ಮಸ್ಥಳದಲ್ಲಿ: ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಮುಕ್ತಾಯ

September 18, 2019
6:38 PM

ಧರ್ಮಸ್ಥಳ:  ವಾಚನ-ಪ್ರವಚನ ಕಾರ್ಯಕ್ರಮದಲ್ಲಿ ಪುರಾಣ ಗ್ರಂಥಗಳಿಂದ ವೈವಿಧ್ಯಮಯ ಅಮೂಲ್ಯ ವಿಚಾರಗಳನ್ನು ಅಳವಡಿಸಿದ್ದು ವಾಚನ-ಪ್ರವಚನ ಮಾಡಿದವರಿಗೂ, ಶ್ರೋತೃಗಳಿಗೂ ತುಂಬಾ ಪ್ರಯೋಜನವಾಗಿದೆ. ಧರ್ಮ ಪ್ರಭಾವನೆಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಮಂಗಳವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ 64 ದಿನಗಳಲ್ಲಿ ಪ್ರತಿ ದಿನ ಸಂಜೆ ಗಂಟೆ 6.30ರಿಂದ 8.00 ಗಂಟೆ ವರೆಗೆ ವಾಚನ-ಪ್ರವಚನ ಮಾಡಿದ ವಿದ್ವಾಂಸರನ್ನುಅವರು ಗೌರವಿಸಿ ಮಾತನಾಡಿದರು. ಸಾರ್ವಜನಿಕ ಧಾರ್ಮಿಕ ಸಮಾರಂಭಗಳಲ್ಲಿ ಕನಿಷ್ಠ ಒಂದು ಗಂಟೆ ಅವಧಿಯ ವಾಚನ-ಪ್ರವಚನ ಕಾರ್ಯಕ್ರಮ ಅಳವಡಿಸಬೇಕು ಎಂದು ಅವರು ಸಲಹೆ ನೀಡಿದರು. ಹರಿಕಥೆ, ಶಾಸ್ತ್ರೀಯ ಸಂಗೀತ, ಯಕ್ಷಗಾನ ಮೊದಲಾದಆಧ್ಯಾತ್ಮಿಕ ಪ್ರಭಾವನಾ ಕಾರ್ಯಕ್ರಮಗಳು ಕಡಿಮೆಯಾಗುತ್ತಿರುವ ಬಗ್ಯೆಅವರು ಕಳವಳ ವ್ಯಕ್ತಪಡಿಸಿದರು.ಹೇಮಾವತಿ ವೀ, ಹೆಗ್ಗಡೆಯವರು ಉಪಸ್ಥಿತರಿದ್ದರು.

ಶ್ರೀನಿವಾಸ ರಾವ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ
September 27, 2026
10:44 PM
by: ದ ರೂರಲ್ ಮಿರರ್.ಕಾಂ
ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror