ಧರ್ಮಸ್ಥಳದಲ್ಲಿ “ಮಹಾ ಸ್ವರ್ಣ ಯೋಗ” ಔಷಧಿ ಬಿಡುಗಡೆ

May 7, 2019
5:30 PM

ಧರ್ಮಸ್ಥಳ : ನೂರೈವತ್ತು ವರ್ಷಗಳ ಇತಿಹಾಸ ಹೊಂದಿರುವ ಮುಂಬೈನ  ಆಯುರ್ವೇದ ಸಂಸ್ಥೆಯಾದ ಶ್ರೀ ಧೂತಪಾಪೇಶ್ವರ್ ಲಿಮಿಟೆಡ್ ತಯಾರಿಸಿದ “ಮಹಾ ಸ್ವರ್ಣಯೋಗ” ಔಷಧಿಯನ್ನು ಧರ್ಮಸ್ಥಳದಲ್ಲಿ  ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಬಳಿಕ ಮಾತನಾಡಿದ ಅವರು, ಆರೋಗ್ಯ ಭಾಗ್ಯ ರಕ್ಷಣೆಗೆ ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಮಹಾಸ್ವರ್ಣ ಯೋಗ ಸಹಕಾರಿಯಾಗಿದೆ ಎಂದು ಅವರು ಹೇಳಿ ಶುಭ ಹಾರೈಸಿದರು.
ಆಯುರ್ವೇದ ಸಂಸ್ಥೆಯ ಆಡಳಿತ ನಿರ್ದೇಶಕ ರಂಜಿತ್ ಪುರಾಣಿಕ್ ಮಾತನಾಡಿ, ಮಹಾ ಸ್ವರ್ಣ ಯೋಗ ಕೇವಲ ಔಷಧಿ ಮಾತ್ರವಲ್ಲ. ಪರಿಪೂರ್ಣ ಚಿಕಿತ್ಸಾ ವಿಧಾನವಾಗಿದೆ. ಸಣ್ಣ ಶಿಶುಗಳಿಂದ 16 ವರ್ಷ ಪ್ರಾಯದ ಮಕ್ಕಳಿಗೆ ಈ ಔಷಧಿ ನೀಡಬಹುದು ತಮ್ಮ ಸಂಸ್ಥೆಯು ಪ್ರಮಾಣೀಕೃತ, ಸುರಕ್ಷಿತ, ಹಾಗೂ ಪರಿಣಾಮಕಾರಿ ಔಷಧಿಗಳನ್ನು ತಯಾರಿಸುವಲ್ಲಿ ಬದ್ಧವಾಗಿದೆ ಎಂದು ಹೇಳಿದರು.
ರಾಷ್ಟ್ರೀಯ ಮಾರಾಟ ನಿರ್ವಾಹಕ ಕೆ. ಎ. ನಾಯಕ್ ಮಾತನಾಡಿದರು. ಹಾಸನದ ಕಾಲೇಜಿನ ಡಾ. ಶೈಲಜ ಶುಭಾಶಂಸನೆ ಮಾಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ
ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ
October 13, 2026
9:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror