ಧರ್ಮಸ್ಥಳದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ

December 8, 2019
6:44 PM

ಉಜಿರೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ಧರ್ಮಸ್ಥಳ ಹೆಲಿಪ್ಯಾಡ್‍ಗೆ ಆಗಮಿಸಿದಾಗ ಡಿ. ಹರ್ಷೇಂದ್ರಕುಮಾರ್ ಮತ್ತು ಶಾಸಕ ಹರೀಶ್ ಪೂಂಜ ಮಲ್ಲಿಗೆ ಹಾರ ಹಾಕಿ ಸ್ವಾಗತಿಸಿದರು. ಬಳಿಕ ಸಿ.ಎಂ.ಪೊಲೀಸರಿಂದ ಗೌರವರಕ್ಷೆ ಸ್ವೀಕರಿಸಿದರು.

 

ದೇವಸ್ಥಾನಕ್ಕೆ ಹೋಗಿ ವಿಶೇಷ ಪೂಜೆ ಸಲ್ಲಿಸಿ ರಾಜ್ಯದ ಜನತೆ ಸುಖ-ಶಾಂತಿ, ನೆಮ್ಮದಿಯಿಂದ ಜೀವಿಸುವಂತೆ ಅನುಗ್ರಹಿಸಬೇಕೆಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಬಳಿಕ ಉಜಿರೆಗೆ ಹೋಗಿ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸಿದರು.

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!
December 17, 2025
7:54 AM
by: ದ ರೂರಲ್ ಮಿರರ್.ಕಾಂ
ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..
December 17, 2025
7:17 AM
by: ರೂರಲ್‌ ಮಿರರ್ ಸುದ್ದಿಜಾಲ
ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ
December 17, 2025
7:06 AM
by: ರೂರಲ್‌ ಮಿರರ್ ಸುದ್ದಿಜಾಲ
2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು
December 17, 2025
7:02 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror