ಉಜಿರೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ಧರ್ಮಸ್ಥಳ ಹೆಲಿಪ್ಯಾಡ್‍ಗೆ ಆಗಮಿಸಿದಾಗ ಡಿ. ಹರ್ಷೇಂದ್ರಕುಮಾರ್ ಮತ್ತು ಶಾಸಕ ಹರೀಶ್ ಪೂಂಜ ಮಲ್ಲಿಗೆ ಹಾರ ಹಾಕಿ ಸ್ವಾಗತಿಸಿದರು. ಬಳಿಕ ಸಿ.ಎಂ.ಪೊಲೀಸರಿಂದ ಗೌರವರಕ್ಷೆ ಸ್ವೀಕರಿಸಿದರು.
ದೇವಸ್ಥಾನಕ್ಕೆ ಹೋಗಿ ವಿಶೇಷ ಪೂಜೆ ಸಲ್ಲಿಸಿ ರಾಜ್ಯದ ಜನತೆ ಸುಖ-ಶಾಂತಿ, ನೆಮ್ಮದಿಯಿಂದ ಜೀವಿಸುವಂತೆ ಅನುಗ್ರಹಿಸಬೇಕೆಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಬಳಿಕ ಉಜಿರೆಗೆ ಹೋಗಿ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…