Advertisement
ಕಾರ್ಯಕ್ರಮಗಳು

ಧರ್ಮಸ್ಥಳದಲ್ಲಿ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಏಪ್ರಿಲ್ 29 ಕ್ಕೆ

Share

ಧರ್ಮಸ್ಥಳ: ಧರ್ಮಸ್ಥಳದಲ್ಲಿ 2020ರ ಏಪ್ರಿಲ್29 ರಂದು ಸಂಜೆ 6.40ಕ್ಕೆ ಗೋಧೋಳಿ ಲಗ್ನದಲ್ಲಿ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.

ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುವುದು. ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಯವರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಕಳೆದ ವರ್ಷದವರೆಗೆ 12,262 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.

ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 25ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256-277 144, 9663464648.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

3 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

21 hours ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

1 day ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

2 days ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

3 days ago