ಧರ್ಮಸ್ಥಳದ ವಿಂಟೇಜ್‍ಕಾರ್ ಮ್ಯೂಸಿಯಂಗೆ ಮರ್ಸಿಡಿಸ್ ಬೆನ್ಜ್ ಕಾರು ಕೊಡುಗೆ

February 3, 2020
7:15 AM

ಧರ್ಮಸ್ಥಳ: ರಾಜಸ್ತಾನದ ವಿಶ್ವಗುರು ಮಹಾಮಂಡಲೇಶ್ವರ ಪರಮಹಂಸ ಸ್ವಾಮಿ ಮಹೇಶ್ವರಾನಂದಜಿ ಭಾನುವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ 1972ರ ಮೋಡೆಲ್ ಮರ್ಸಿಡಿಸ್ ಬೆನ್ಜ್ ಕಾರನ್ನುಕೊಡುಗೆಯಾಗಿ ನೀಡಿದರು. 280 ಎಸ್. ಮಾದರಿಯ ಈ ಕಾರು ಅತ್ಯುತ್ತಮ ಕಾರು ಎಂದು ತಿಳಿದು ಬಂದಿದೆ. ಸ್ವಾಮೀಜಿಯವರು  ಕಾರಿನ ಕೀ ಹಸ್ತಾಂತರಿಸುವ ಮೂಲಕ ಕಾರನ್ನುಕೊಡುಗೆಯಾಗಿ ನೀಡಿದರು.

ಕೆಲವು ವರ್ಷಗಳ ಹಿಂದೆಜಾಗತಿಕ ಯೋಗ ಸಮ್ಮೇಳನ ಉದ್ಘಾಟಿಸಲು ಸ್ವಾಮೀಜಿ ಧರ್ಮಸ್ಥಳಕ್ಕೆ ಬಂದಾಗ ಇಲ್ಲಿನ ಕಾರ್ ಮ್ಯೂಸಿಯಂ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹೆಗ್ಗಡೆಯವರು ಸ್ವಾಮೀಜಿಯವರನ್ನು ಗೌರವಿಸಿದರು.

ಸ್ವಾಮೀಜಿ ಯುರೋಪ್‍ ಖಂಡದ ಆಸ್ಟ್ರೀಯಾ ದೇಶದಲ್ಲಿ ತಮ್ಮ ಆಶ್ರಮ ಪ್ರಾರಂಭಿಸಿ ಅಲ್ಲಿ ಯೋಗ ಪ್ರಚಾರ ಮತ್ತು ಧರ್ಮ ಪ್ರಭಾವನಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೆಗ್ಗಡೆಯವರು ಕಾರು ಚಾಲನೆ ಮಾಡಿದರು. ಡಿ. ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು
July 6, 2026
9:10 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್
July 6, 2026
8:41 PM
by: ದ ರೂರಲ್ ಮಿರರ್.ಕಾಂ
E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?
July 6, 2026
3:59 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ
July 6, 2026
3:08 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror