ಗುತ್ತಿಗಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಳಲಂಬೆ ಒಕ್ಕೂಟದ ತ್ರೈಮಾಸಿಕ ಸಭೆ ಗುತ್ತಿಗಾರು ಗ್ರಾಮ ಪಂಚಾಯತ್ ಪವರ್ಗದ ಸಭಾಭವನದಲ್ಲಿ ಭಾನುವಾರ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಅಚ್ಚುತ ಗುತ್ತಿಗಾರು ವಹಿಸಿದ್ದರು. ಸಭೆಯಲ್ಲಿ ವಲಯ ಮೇಲ್ವಿಚಾರಕ ಸುಧೀರ್ ಮಾಹಿತಿ ನೀಡಿದರು. ಈ ಸಂದರ್ಭ
ಸ್ವಚ್ಛತೆ, ಡೆಂಗ್ಯು ಜ್ವರದ ಬಗ್ಗೆ ಮಾಹಿತಿ ಹಾಗೂ ಮುಂಜಾಗ್ರತಾ ಕ್ರಮದ ಬಗ್ಗೆ ಮಾಹಿತಿ ನೀಡಲಾಯಿತು. ನಂತರ ಯೋಜನೆ ಕಾರ್ಯದ ಬಗ್ಗೆ ಮಾಹಿತಿ ನೀಡಲಾಯಿತು. ವೇದಿಕೆಯಲ್ಲಿ ಸೇವಾ ಪ್ರತಿನಿಧಿ ಲೋಕೇಶ್ವರ ಡಿ ಆರ್ , ಒಕ್ಕೂಟದ ಉಪಾಧ್ಯಕ್ಷೆ ಕಲಾವತಿ ಮೊಟ್ಟೆಮನೆ, ಕಾರ್ಯದರ್ಶಿ ಶಶಿಕಲಾ ಅಡ್ಡನಪಾರೆ , ಕೋಶಾಧಿಕಾರಿ ರೇಣುಕಾ ಉಪಸ್ಥಿತರಿದ್ದರು.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…