ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಲೂಕಿನಲ್ಲಿ ಗುತ್ತಿಗಾರು ವಲಯ ದ್ವಿತೀಯ ಸ್ಥಾನ ಪಡೆದಿದೆ. ಈ ಬಹುಮಾನವನ್ನು ಗುತ್ತಿಗಾರು ವಲಯ ಮೇಲ್ವಿಚಾರಕ ಸುಧೀರ್ ಅವರು ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ ಯವರಿಂದ ಸ್ವೀಕರಿಸಿದರು. ಈ ಸಂದರ್ಭ ನಿರ್ದೇಶಕರಾದ ಸತೀಶ್ ಶೆಟ್ಟಿ, ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ ಉಪಸ್ಥಿತರಿದ್ದರು.
ಈ ಸಂಧರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ತಾಲೂಕಿನಲ್ಲಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಗಳಿಸಿದ ಗುತ್ತಿಗಾರು ಕಾರ್ಯಕೇತ್ರದ ಲೋಕೇಶ್ವರ ಡಿ ಆರ್ ಅವರಿಗೆ ಬಹುಮಾನ ನೀಡಲಾಯಿತು. ಈ ಸಂದರ್ಭ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ, ನಿರ್ದೇಶಕರಾದ ಸತೀಶ್ ಶೆಟ್ಟಿ, ಯೋಜಧಿಕಾರಿ ಸಂತೋಷ್ ಕುಮಾರ್ ರೈ ಉಪಸ್ಥಿತರಿದ್ದರು.
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…
ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9535156490