ಉಜಿರೆ: ಧರ್ಮಸ್ಥಳದಲ್ಲಿರುವ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಗುರುವಾರ ಬ್ರಹಚ್ಛಾಂತಿ ಯಂತ್ರಾರಾಧನೆ ಮತ್ತು ಸಾಮೂಹಿಕ ಮೃತ್ಯುಂಜಯ ಆರಾಧನೆ ನಡೆಯಿತು.
ಇಂದು ಕಾರ್ಕಳ ಸ್ವಾಮೀಜಿ ಧರ್ಮಸ್ಥಳಕ್ಕೆ: ಕಾರ್ಕಳ ಜೈನ ಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಶುಕ್ರವಾರ ಧರ್ಮಸ್ಥಳಕ್ಕೆ ಆಗಮಿಸಲಿದ್ದು ಬಸದಿಯಲ್ಲಿ ನಡೆಯುವ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾವಹಿಸಿ ಮಂಗಳ ಪ್ರವಚನ ನೀಡುವರು.
ಸಂಜೆ ಗಂಟೆ 5.30 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಗೆ 216 ಕಲಶಗಳಿಂದ ಅಭಿಷೇಕ ನಡೆಯುತ್ತದೆ.
WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…