ಧರ್ಮಸ್ಥಳ : ಧರ್ಮಸ್ಥಳದಲ್ಲಿ ಭಾರತೀಯ ಜೀವ ವಿಮಾ ನಿಗಮದ ವತಿಯಿಂದ ಎಸ್.ಡಿ.ಎಂ. ಮೆಡಿಕಲ್‍ಟ್ರಸ್ಟ್ ಗೆ ಅಂಬುಲೆನ್ಸ್ ವಾಹನವನ್ನುಕೊಡುಗೆಯಾಗಿ ನೀಡಿ ಭಾರತೀಯ ಜೀವ ವಿಮಾ ನಿಗಮದ ಆಡಳಿತ ನಿರ್ದೇಶಕ ಟಿ.ಸಿ.ಸುಶೀಲ್ ಕುಮಾರ್ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಂಬುಲೆನ್ಸ್ ಕೀ ಹಸ್ತಾಂತರಿಸಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಡಿ. ಹರ್ಷೇಂದ್ರಕುಮಾರ್, ಭಾರತೀಯಜೀವ ವಿಮಾ ನಿಗಮದ ಹೈದರಾಬಾದ್ ವಲಯ ಪ್ರಬಂಧಕಿ ಮಿನಿ ಐವೆ, ಪ್ರಾದೇಶಿಕ ಮಾರುಕಟ್ಟೆಅಧಿಕಾರಿ ಜಗನ್ನಾಥ್, ಹಿರಿಯ ವಿಭಾಗೀಯ ವ್ಯವಸ್ಥಾಪಕ ಕೆ.ಅನಂತ ಪದ್ಮನಾಭ ಮತ್ತು ಹಿರಿಯ ಅಧಿಕಾರಿಗಳು ಹಾಗೂ ಎಸ್.ಡಿ.ಎಂ.ಮೆಡಿಕಲ್‍ಟ್ರಸ್ಟ್ ನ ಕಾರ್ಯದರ್ಶಿ ಶಿಶುಪಾಲ ಪೂವಣಿ ಉಪಸ್ಥಿತರಿದ್ದರು.
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…
ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9535156490