ಉಜಿರೆ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಕಲಾವಿದರು ಧರ್ಮಸ್ಥಳದಲ್ಲಿ ಮಂಗಳವಾರ ಮತ್ತು ಬುಧವಾರ ಸೇವೆ ಬಯಲಾಟ ಪ್ರದರ್ಶನ ನೀಡಿ ಗುರುವಾರ ತಿರುಗಾಟ ಪ್ರಾರಂಭಿಸಿದರು.
ಕಲಾವಿದರು ಮುಂದೆ 2020ರ ವರೆಗೆ ವಿವಿಧ ಊರುಗಳಲ್ಲಿ ಸೇವೆ ಬಯಲಾಟ ಪ್ರದರ್ಶನ ನೀಡುವರು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…