ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಕಂಡುಬಂದಿದೆ. ಇಂತಹ ಸಂದೇಶಗಳ ಮೇಲೆ ಪೊಲೀಸ್ ಇಲಾಖೆ ನಿಗಾವಹಿಸಿದ್ದು ನೀವು ಅಂತಹ ಸಂದೇಶ ರವಾನಿಸಿದರೆ ಹಾಗೂ ವ್ಯಾಟ್ಸಪ್ ಗ್ರೂಪುಗಳಿಗೆ ರವಾನಿಸಿದರೆ ಗ್ರೂಪ್ ಅಡ್ಮಿನ್ ಅವರನ್ನೂ ಹೊಣೆಗಾರರನ್ನಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿಎಸ್ ಹರ್ಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಮಾಯಕ ನಾಗರಿಕರನ್ನು ಬಲಿಗೆ ಹಾಕುವ ಕಾನೂನು ಡಿಜಿಟಲ್ ಸಿಗ್ನೇಜರಿದ್ದು ಮಾತ್ರವಲ್ಲ, ಇನ್ನು ಅನೇಕ…
ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ…
ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು…
ಉತ್ತರ ಪೆಸಿಫಿಕ್ ಸಾಗರದಲ್ಲಿ ಬದಲಾಗುತ್ತಿರುವ ಹವಾಮಾನ - ಪ್ರಭಲ ಭೂಕಂಪ ಹಾಗೂ ಸುನಾಮಿ…
ಹವಾಮಾನ ಬದಲಾವಣೆಯು 2050 ರ ದಶಕದಲ್ಲಿ ಮಳೆಯಾಶ್ರಿತ ಅಕ್ಕಿ ಇಳುವರಿಯನ್ನು 20% ಮತ್ತು…