ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಕಲಾವಿದ ಅರವಿಂದ ಬೋಳಾರ್ ಅವರು ಪುರೋಹಿತರು-ಜ್ಯೋತಿಷಿಗಳನ್ನು ಅವಮಾನಿಸಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಕುಂಜತ್ ಬೈಲ್ ನಿವಾಸಿ ಶಿವರಾಜ್ ಎಂಬವರು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ದಾಖಲಾದ ಬೆನ್ನಲ್ಲೇ ಕಲಾವಿದ ಅರವಿಂದ ಬೋಳಾರ್ ಅವರು ವಿಎಚ್‌ಪಿ ಕಚೇರಿಗೆ ತೆರಳಿ ಕ್ಷಮೆಯಾಚಿಸಿದ್ದಾರೆ. ತನ್ನ ಮಾತಿನಲ್ಲಿ ಪ್ರಮಾದವಾಗಿದೆ. ಮುಂದೆ ಈ ರೀತಿಯ ಯಾವುದೇ ದೃಶ್ಯಗಳನ್ನು ನಾನು ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ಪುರೋಹಿತರುಹಾಗೂ ಜ್ಯೋತಿಷಿಗಳಿಗೆ ಅವಮಾನ ಮಾಡಿದ್ದಾರೆ ಎಂದು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಈ ಸಂದರ್ಭ ವಿಎಚ್‌ಪಿ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೆಲ್, ರಂಗಭೂಮಿ ಕಲಾವಿದ ಸದಾಶಿವ, ವಿಎಚ್‌ಪಿ ಜಿಲ್ಲಾ ಅಧ್ಯಕ್ಷ ಗೋಪಾಲ ಕುತ್ತಾರು ಮೊದಲಾದವರಿದ್ದರು.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490