ಸುಳ್ಯ: ಸುಳ್ಯ ತಾಲೂಕು ಅಲ್ಪಸಂಖ್ಯಾತರ ವಿವಿದೋದ್ದೇಶ ಸಹಕಾರ ಸಂಘದ ಸದಸ್ಯರಾದ ಧೀರಾ ಕ್ರಾಸ್ತಾ ನಗರ ಪಂಚಾಯತ್ ಸದಸ್ಯರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಸಂಘದ ಸ್ಥಾಪಕಾಧ್ಯಕ್ಷ ಬಾಪು ಸಾಹೇಬ್ ಸನ್ಮಾನಿಸಿದರು. ಮಾಜಿ ಅಧ್ಯಕ್ಷ ಆರ್.ಕೆ. ಮಹಮ್ಮದ್ ಅಭಿನಂದನಾ ಭಾಷಣ ಮಾಡಿದರು. ಸಂಘದ ಉಪಾಧ್ಯಕ್ಷ ಶಾಫಿ ಕುತ್ತಮೊಟ್ಟೆ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಸದಸ್ಯರಾದ ಆಮಿನಾ, ಬೇಗಂ , ಖಾದರ್ ಸಂಪಾಜೆ, ಎಸ್.ಕೆ.ಹನೀಫ್, ಕಾರ್ಯದರ್ಶಿ ಪ್ರಜ್ವಲ್ ನಾಯಕ್,ಸಿಬ್ಬಂದಿಗಳಾದ ವಿನೋದ್,ಪ್ರಿಯಾ, ನಳಿನಿ ಉಪಸ್ಥಿತರಿದ್ದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.