ಧ್ಯಾನದಿಂದ ಮಾನಸಿಕ ದೃಢತೆ

September 6, 2019
6:00 PM

ಸುಳ್ಯ:ಸಮಚಿತ್ತದಿಂದ ಮಾನಸಿಕ ದೃಢತೆಯನ್ನು ಸಾಧಿಸಬೇಕು ಮತ್ತು ಆ ಮೂಲಕವಾಗಿ ಏಕಾಗ್ರತೆ, ಸಂಯಮವನ್ನು ಹೊಂದಬೇಕು. ಆ ನಿಟ್ಟಿನಲ್ಲಿ ಧ್ಯಾನ ನಡೆಸುವುದು ಅತ್ಯಂತ ಸೂಕ್ತ ಎಂದು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ಹೇಳಿದರು.

ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ  ನಡೆದ 3 ದಿನಗಳ ಕಾಲ ಏರ್ಪಡಿಸಲಾದ ಧ್ಯಾನ ತರಬೇತಿ ಶಿಬಿರದ ಉದ್ಘಾಟಿಸಿ ಮಾತನಾಡಿದರು. ನಳಿನಿ ಅವರು ಧ್ಯಾನದ ಅಗತ್ಯತೆ ಮತ್ತು ಅದನ್ನು ನಡೆಸುವ ಕ್ರಮಗಳ ಬಗ್ಗೆ ವಿವರವಾಗಿ ಮಾತನಾಡಿದರು. ನಂತರದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಶಿಬಿರ ನಡೆಯಿತು. ಉಪನ್ಯಾಸಕ ಕಿಶೋರ್ ಅವರು ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror