ನಕ್ಸಲ್ ದಾಳಿಗೆ 15 ಯೋಧರು ಸಾವು

May 1, 2019
1:43 PM

ನವದೆಹಲಿ: ಮಹಾರಾಷ್ಟ್ರ ದ ಗಡಚಿರೋಳಿ ಜಿಲ್ಲೆಯ ದಾದಾಪುರ ರಸ್ತೆಯಲ್ಲಿ ಬುಧವಾರ ಸಂಜೆ   ನಕ್ಸಲ್ ನಿಗ್ರಹ ಪಡೆಯ ಯೋಧರು ಸಂಚರಿಸುತ್ತಿದ್ದ ವಾಹನವನ್ನು ನಕ್ಸಲರು ಸ್ಫೋಟಿಸಿದ್ದಾರೆ.‌ ಪರಿಣಾಮವಾಗಿ 15 ಮಂದಿ ಯೋಧರು ಹುತಾತ್ಮರಾಗಿದ್ದಾರೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ
August 11, 2026
10:31 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್
August 8, 2026
8:40 PM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ
August 8, 2026
7:54 PM
by: ದ ರೂರಲ್ ಮಿರರ್.ಕಾಂ
ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ
August 7, 2026
8:46 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror