ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ 13 ವಾರ್ಡ್ ಅಭ್ಯರ್ಥಿಗಳ ಘೋಷಣೆ ಮಾಡಿದ್ದಾರೆ. 20 ವಾರ್ಡ್ ಗಳ ಪೈಕಿ ಏಳು ವಾರ್ಡ್ ಗಳಲ್ಲಿ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ.
ವಾರ್ಡ್ ಸಂಖ್ಯೆ 3(ಜಯನಗರ), 4(ಶಾಂತಿನಗರ), 6(ಬೀರಮಂಗಲ),12(ಕೆರೆಮೂಲೆ), 13(ಬೂಡು), 15(ಗಾಂಧಿನಗರ-ನಾವೂರು), 17(ಬೋರುಗುಡ್ಡೆ) ವಾರ್ಡ್ ಗಳಲ್ಲಿ ಅಭ್ಯರ್ಥಿ ಘೋಷಣೆ ಆಗಿಲ್ಲ. ಇಲ್ಲಿ ಆಕಾಂಕ್ಷಿಗಳ ಪಟ್ಟಿ ಉದ್ದ ಇರುವ ಕಾರಣ ಅಭ್ಯರ್ಥಿ ಆಯ್ಕೆ ನೇತೃತ್ವಕ್ಕೆ ಕಗ್ಗಂಟಾಗಿದೆ. ಮಾಜಿ ಸಚಿವ ರಮಾನಾಥ ರೈ ಉಪಸ್ಥಿತಿಯಲ್ಲಿ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಈ ವಾರ್ಡ್ ಗಳ ಅಭ್ಯರ್ಥಿಗಳ ಘೋಷಣೆ ಮಾಡಲಾಗುವುದು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ ತಿಳಿಸಿದ್ದಾರೆ.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …