ಧರ್ಮಸ್ಥಳ: ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ಶುಕ್ರವಾರ ಸಂಜೆ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರೊಡನೆ ಮಾತುಕತೆ ನಡೆಸಿದರು.
ಶಾಸಕ ಹರೀಶ್ ಪೂಂಜ ಮತ್ತು ಹೆಗ್ಗಡೆಯವರ ಸಹೋದರ ಡಿ. ಸುರೇಂದ್ರಕುಮಾರ್ ಉಪಸ್ಥಿತರಿದ್ದರು. ಬಳಿಕ ದೇವರದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ಮಂಗಳೂರಿಗೆ ಪ್ರಯಾಣ ಮುಂದುವರಿಸಿದರು.
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…