ಸುಳ್ಯ: ನಗರ ಪಂಚಾಯತ್ ಚುನಾವಣೆಯಲ್ಲಿ 10 ಮಂದಿ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
3 ನೇ ವಾರ್ಡ್(ಜಯನಗರ)ದಿಂದ ಖಲಂದರ್ ಷಾ,
4ನೇ ವಾರ್ಡ್(ಶಾಂತಿನಗರ)ನಲ್ಲಿ ಜನಾರ್ಧನ,
6ನೇ ವಾರ್ಡ್(ಬೀರಮಂಗಲ) ಅಬ್ದುಲ್ ರಹಿಮಾನ್ ಮೊಗರ್ಪಣೆ,
ವಾರ್ಡ್(ಪುರಭವನ-ಕೇರ್ಪಳ)ನಲ್ಲಿ ಸುನಿಲ್ ಕುಮಾರ್ ಕೆ.ಸಿ,
13ನೇವಾರ್ಡ್(ಬೂಡು) ಮಹಮ್ಮದ್ ರಿಯಾಝ್,
17ನೇ ವಾರ್ಡ್(ಬೋರುಗುಡ್ಡೆ)ನಲ್ಲಿ ಅಬ್ದುಲ್ ರಶೀದ್ ಜಟ್ಟಿಪಳ್ಳ, ಬಿ.ಉಮ್ಮರ್, ಆರ್.ಕೆ.ಮಹಮ್ಮದ್,) ಬದ್ರುದ್ದೀನ್,
20ನೇ ವಾರ್ಡ್(ಕಾನತ್ತಿಲ) ಜಯಂತಿ ಆರ್ ರೈ ನಾಮಪತ್ರ ಸಲ್ಲಿಸಿದ್ದಾರೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…