ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಯ ನಾಮಪತ್ರ ಸಲ್ಲಿಸುವ ಸಮಯ ಕೊನೆಗೊಂಡಾಗ ಒಟ್ಟು 66 ನಾಮಪತ್ರಗಳು ಸಲ್ಲಿಕೆಯಾಗಿದೆ.
ಕೊನೆಯ ದಿನವಾದ ಇಂದು ಒಂದೇ ದಿನ 44 ನಾಮಪತ್ರಗಳು ಸಲ್ಲಿಕೆಯಾದವು. ಇಡೀ ದಿನ ನಾಮಪತ್ರ ಸಲ್ಲಿಕೆಗೆ ರಶ್ ಕಂಡುಬಂತು. ಎಲ್ಲಾ ಪಕ್ಷಗಳ ಪ್ರಮುಖರು ಜೊತೆಗಿದ್ದು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯಲ್ಲಿ ತೊಡಗಿಕೊಂಡರು.
ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಎಸ್.ಡಿ.ಪಿ.ಐ ಅಭ್ಯರ್ಥಿಗಳು ಮತ್ತು ಪಕ್ಷೇತರರು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರಗಳ ಪರಿಶೀಲನೆ ನಾಳೆ ನಡೆಯಲಿದೆ. ಮೇ.20 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…