ಗುತ್ತಿಗಾರು: ಗ್ರಾಮ ಅರಣ್ಯ ಸಮಿತಿ ನಾಲ್ಕೂರು ಮತ್ತು ವಿವಿಧ ಸಂಘ ಸಂಸ್ಥೆಗಳ ವತಿಯಿಂದ ನಡುಗಲ್ಲು ಶಾಲೆಯಲ್ಲಿ ವನಮಹೋತ್ಸವ ಆಚರಣೆ ಮತ್ತು ನಿವೃತ್ತ ಅರನ್ಯಾಧಿಕಾರಿ ಶಿವಶಂಕರ ಬಳ್ಪ ಅವರಿಗೆ ಬೀಳ್ಕೊಡುವ ಸಮಾರಂಭವು ನಡೆಯಿತು.
ಕಾರ್ಯಕ್ರಮದಲ್ಲಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ವಿಜಯಕುಮಾರ್ ಚಾರ್ಮತ, ಶಾಲಾ ಮುಖ್ಯ ಗುರುಗಳಾದ ವಸಂತಿ, ಮತ್ತು ಎಸ್‌ಡಿಎಂಸಿ ಅಧ್ಯಕ್ಷ ಸುಬ್ರಹ್ಮಣ್ಯ ಡಿ., ಕೃಷಿಕ ರವೀಂದ್ರ ಕೊರಂಬಟ, ಭಜನಾ ಮಂಡಳಿ ಅಧ್ಯಕ್ಷ ಸುಬ್ರಹ್ಮಣ್ಯ ಪಾಲ್ತಾಡು, ಎಪಿಎಂಸಿ ಸದಸ್ಯ ಬಾಲಕೃಷ್ಣ ಉಜಿರಡ್ಕ, ಯುವಕ ಮಂಡಲದ ಅಧ್ಯಕ್ಷ ಕೇಶರಾಜ, ಒಕ್ಕೂಟದ ಅಧ್ಯಕ್ಷ ಸತೀಶ್ ಬೊಂಬುಳಿ, ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ಕಿಶೋರಿ ಚಾರ್ಮತ, ಮಹಿಳಾ ಮಂಡಲದ ಅಧ್ಯಕ್ಷೆ ಉಮೇಶ್ವರಿ ಎನ್. ಕೆ., ನವೀನ ಬಾಳುಗೋಡು, ಸ್ವಸಹಾಯ ಸಂಘದ ಸದಸ್ಯರು, ಅರಣ್ಯ ಇಲಾಖೆ ಸಿಬ್ಬಂದಿಗಳಾದ ಧನಂಜಯ ಕುಕ್ಕುಡೇಲು, ವೀರಭದ್ರಯ್ಯ ಕರಣಿಮಠ, ಶೋಭಿತ್ ಕುಮಾರ್ , ಪೋಷಕರು, ಗ್ರಾಮಸ್ಥರು ಉಪಸ್ಥಿತರಿದ್ದರು.
ರವೀಂದ್ರ ಕೊರಂಬಟ ಶಿವಶಂಕರ ದಂಪತಿಗಳನ್ನು ಸನ್ಮಾನಿಸಿದರು. ಸುಬ್ರಹ್ಮಣ್ಯ ದೇರಪಜ್ಜನಮನೆ ಸ್ವಾಗತಿಸಿ, ಶಿಕ್ಷಕಿ ಕುಸುಮಾವತಿ ವಂದಿಸಿದರು. ಶಿಕ್ಷಕಿ ವನಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…