ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.
ಚುನಾವಣಾ ಸಮೀಕ್ಷೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನದೊಂದು ಸಣ್ಣ ಪಕ್ಷ ನೀವೇ 12-13 ಕೊಟ್ಟಿದ್ದೀರಾ. ಹೇಗೆ ಅತಂತ್ರ, ಎಲ್ಲಿಂದ ಬರುತ್ತೆ- ನೀನು ಹೇಳಿದ್ದು ನಾನು ನೋಡ್ತಾ ಇದ್ದೇನೆ. ಕಾಂಗ್ರೆಸ್, ಬಿಜೆಪಿಯವರು ಸೂಟ್ ಹೋಲಿಸಿಕೊಂಡು ಇದ್ದಾರೆ. ನನ್ನದು ಸಣ್ಣ ಪಕ್ಷ, 12-20 ರಲ್ಲಿ ಇಟ್ಟಿದ್ದೀರಾ, ನನ್ನ ಕೇಳಿದ್ರೆ ಏನ್ ಹೇಳೋದು ಎಂದು ಗರಂ ಆದರು.
ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ. 20 ಸೀಟ್ ಇಟ್ಕೊಂಡು ಕಂಡೀಷನ್ ಹಾಕಲು ಸಾಧ್ಯನಾ? ಜನಗಳಿಗೆ ಒಂದು ಅವಕಾಶ ಕೇಳಿದ್ದೆ, ಕೊಡೋದು ಬಿಡೋದು ಅವರಿಗೆ ಬಿಟ್ಟದ್ದು. ಜನ ಏನ್ ತೀರ್ಮಾನ ತಗೊಂಡಿದ್ದಾರೆ ನೋಡೋಣ ಬನ್ನಿ. ಸಿದ್ದರಾಮಯ್ಯ, ಯಡಿಯೂರಪ್ಪ ಕ್ಲಿಯರ್ ಮೆಜಾರೀಟಿ ಅಂದಿದ್ದಾರೆ, ಅವರಿಗ್ಯಾಕೆ ನನ್ನ ಅವಶ್ಯಕತೆ? ಈಗ ಐವಿಎಂ (EVM) ಚೇಂಜ್ ಆಯಿತಾ ಎಂದು ವ್ಯಂಗ್ಯವಾಡಿದರು.
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…
ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…
15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…
ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…
ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…