ಸುಳ್ಯ: ನಪಂ ಚುನಾವಣೆ ನಡೆಯುತ್ತಿದ್ದು ಶಾಸಕ ಅಂಗಾರ ವಿವಿಧ ಬೂತ್ ಗಳಿಗೆ ತೆರಳಿ ಪಕ್ಷ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದರು. ಶಾಂತಿನಗರ ವಾರ್ಡ್ ಬಿಜೆಪಿ ಕಾರ್ಯಕರ್ತರು ಶಾಸಕ ಅಂಗಾರ ಅವರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಮೊದಲಾದವರು ಇದ್ದರು.
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…