ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಯ ಮತದಾನ ಆರಂಭವಾಗಿದ್ದು ಎಲ್ಲಾ ಮತಗಟ್ಟೆಗಳಲ್ಲಿಯೂ ಮತದಾನ ಆರಂಭವಾಗಿದೆ.
ಬೆಳಿಗ್ಗೆ ಏಳು ಗಂಟೆಗೆ ಎಲ್ಲಾ ಕಡೆಗಳಲ್ಲಿಯೂ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.
ಸುಳ್ಯ ನಗರ ಪಂಚಾಯತ್ ಚುನಾವಣೆ ಬೆಳಿಗ್ಗೆ 7 ಗಂಟೆಗೆ ಆರಂಭಗೊಂಡಿದೆ. ಕೆಲವು ಮತಗಟ್ಟೆಗಳಲ್ಲಿ ಬೆಳಿಗ್ಗೆ ಉದ್ದದ ಸರತಿ ಸಾಲು ಇತ್ತು. ಕೆಲವು ಬೂತ್ ಗಳಲ್ಲಿ ನಿಧಾನಗತಿಯ ಮತದಾನ ನಡೆಯುತ್ತಿದೆ. ವಿವಿ ಪ್ಯಾಟ್ ಬಳಕೆ ಇಲ್ಲದ ಕಾರಣ ಮತದಾನ ಪ್ರಕ್ರಿಯೆ ವೇಗವಾಗಿ ನಡೆಯುತಿದೆ. 14ನೇ ವಾರ್ಡ್ ಕಲ್ಲುಮುಟ್ಲು, ನಾಲ್ಕನೇ ವಾರ್ಡ್ ಶಾಂತಿನಗರ ಮತಗಟ್ಟೆಗಳಲ್ಲಿ ಬೆಳಗ್ಗೆ ಉದ್ದನೆಯ ಸರತಿ ಸಾಲು ಇತ್ತು.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…