ನಪಂ ಚುನಾವಣೆ : 11ನೇ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ಪರ ಬಿರುಸಿನ ಪ್ರಚಾರ

May 27, 2019
10:34 PM

ಸುಳ್ಯ: ನ.ಪಂ.ಚುನಾವಣೆಯಲ್ಲಿ ಸುಳ್ಯ ನಗರದ 11ನೇ ವಾರ್ಡ್ ನ ಬಿಜೆಪಿ ಅಭ್ಯರ್ಥಿ ಸುಧಾಕರ ಅವರ ಪರವಾಗಿ  ಪ್ರಮುಖರಾದ ಹರೀಶ್ ಕಂಜಿಪಿಲಿ ,ಸುರೇಶ್ ಕಣೆಮರಡ್ಕ, ಎನ್.ಎ.ರಾಮಚಂದ್ರ, ಮೋಹನ್ ರಾಮ್ ಸುಳ್ಳಿ ಮತ್ತಿತರರು ಪ್ರಚಾರ ನಡೆಸಿದರು. ಇದೇ ಸಂದರ್ಭ ಮಾತನಾಡಿದ ಅವರು  ನನ್ನ ಗೆಲುವು ಖಚಿತ ಎಂದು ವಿಶ್ಚಾಸ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ
February 11, 2026
7:04 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror