ಸುಳ್ಯ: ನ.ಪಂ.ಚುನಾವಣೆಯಲ್ಲಿ ಸುಳ್ಯ ನಗರದ 11ನೇ ವಾರ್ಡ್ ನ ಬಿಜೆಪಿ ಅಭ್ಯರ್ಥಿ ಸುಧಾಕರ ಅವರ ಪರವಾಗಿ ಪ್ರಮುಖರಾದ ಹರೀಶ್ ಕಂಜಿಪಿಲಿ ,ಸುರೇಶ್ ಕಣೆಮರಡ್ಕ, ಎನ್.ಎ.ರಾಮಚಂದ್ರ, ಮೋಹನ್ ರಾಮ್ ಸುಳ್ಳಿ ಮತ್ತಿತರರು ಪ್ರಚಾರ ನಡೆಸಿದರು. ಇದೇ ಸಂದರ್ಭ ಮಾತನಾಡಿದ ಅವರು ನನ್ನ ಗೆಲುವು ಖಚಿತ ಎಂದು ವಿಶ್ಚಾಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್‌ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…