ಗುತ್ತಿಗಾರು : ನರೇಂದ್ರ ಮೋದಿ ಅವರು ಮತ್ತೆ ಪ್ರಧಾನ ಮಂತ್ರಿಯಾಗಬೇಕು ಹಾಗೂ ಪೂರ್ಣ ಬಹುಮತ ಲಭ್ಯವಾಗಬೇಕು, ಸ್ವಚ್ಛ ಆಡಳಿತ ನಡೆಸುವಂತಾಗಬೇಕು ಎಂದು ಗುತ್ತಿಗಾರಿನ ಉಣ್ಣಿಕೃಷ್ಣನ್ ಅವರು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಮಹಾಗಣಪತಿ ಹವನ ಮತ್ತು ಮಹಾಪೂಜಾ ಸೇವೆಯನ್ನುನಡೆಸಿದರು.
ಇಂದು ವಾರಣಾಸಿಯಲ್ಲಿ ಚುನಾವಣೆ ನಡೆಯುತ್ತಿದೆ. ಈ ಕಾರಣದಿಂದ ನರೇಂದ್ರ ಮೋದಿ ಅವರಿಗೆ ದೈವಿಕ ಶಕ್ತಿಯೂ ಲಭ್ಯವಾಗಲಿ ಎಂದು ಪ್ರಾರ್ಥನೆ ಮಾಡಿ ದೇವಸ್ಥಾನದಲ್ಲಿ ಸೇವೆ ಸಲ್ಲಿಸಿದ್ದೇನೆ ಎಂದು “ಸುಳ್ಯನ್ಯೂಸ್.ಕಾಂ” ಗೆ ಉಣ್ಣಿಕೃಷ್ಣನ್ ತಿಳಿಸಿದ್ದಾರೆ.
ಈ ಸಂದರ್ಭ ಪ್ರಮುಖರಾದ ವೆಂಕಟ್ ದಂಬೆಕೋಡಿ ಮತ್ತಿತರರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…