ನಮ್ಮ ಸುಬ್ರಹ್ಮಣ್ಯ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

June 17, 2019
12:30 PM

ಸುಬ್ರಹ್ಮಣ್ಯ: ನಮ್ಮ ಸುಬ್ರಹ್ಮಣ್ಯ ತಂಡದ ಪರಿಸರ-ಸೇವಕರು  ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕಾಡಿನಂಚಿನಲ್ಲಿ ಬಗೆಬಗೆಯ ಹಣ್ಣಿನ ಗಿಡಗಳನ್ನು ನೆಟ್ಟು ಕಾಡು ಪ್ರಾಣಿಗಳ ಆಹಾರ ಕೊರತೆಯನ್ನು ನೀಗಿಸುವ ಪ್ರಯತ್ನ ಮಾಡಿದರು.

ಈ ಭಾಗದಲ್ಲಿ ಆನೆಗಳ ಸಂಖ್ಯೆ ಹೆಚ್ಚು ಇರುವ ಕಾರಣ ಅವುಗಳಿಗಾಗಿ ಬಿದಿರಿನ ಗಿಡಗಳನ್ನು ನಾಟಿ ಮಾಡಿದರು ಹಾಗೂ ಇನ್ನಿತರ ಪ್ರಾಣಿ, ಪಕ್ಷಿಗಳಿಗಾಗಿ – ಕುಂಟೆನೇರಳೆ, ಕೋಳಿಜುಟ್ಟು, ಹಲಸು, ಮಾವು, ಹೆಬ್ಬಲಸು, ಉಂಡೆಹುಳಿ, ಪುನರ್ಪುಳಿ, ನೇರಳೆ ಗಿಡಗಳನ್ನು ನೆಟ್ಟರು. ತಂಡದ 10 ಸದಸ್ಯರು ಇದ್ದರು.

 

 

ಇದೇ ತಂಡದ ಸದಸ್ಯರು  ಬಳಿಕ ಕಡಬದಲ್ಲಿ  ರಕ್ತದಾನ ಕಾರ್ಯಕ್ರಮದಲ್ಲಿ  ಭಾಗವಹಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ 11,000 ಕಿ.ಮೀ ಕರಾವಳಿ ಅಪಾಯದ ಅಂಚಿನಲ್ಲಿ – ಮುಂದಿನ 15 ವರ್ಷ ಕರಾವಳಿ ಕರ್ನಾಟಕಕ್ಕೆ ನಿರ್ಣಾಯಕ | ಹೊಸ ಹವಾಮಾನ ವರದಿ ಎಚ್ಚರಿಕೆ
May 31, 2026
7:16 AM
by: ದ ರೂರಲ್ ಮಿರರ್.ಕಾಂ
‘ಸೂಪರ್‌ ಎಲ್‌ ನಿನೊ’ ಆತಂಕ | ಭಾರತದಲ್ಲಿ ಮುಂಗಾರು ಸಂಕಷ್ಟ – ಕೃಷಿ ಮತ್ತು ವಿದ್ಯುತ್‌ ಬೇಡಿಕೆಗೆ ದೊಡ್ಡ ಸವಾಲು?
May 31, 2026
6:55 AM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಕರಕುಶಲ ಗ್ರಾಮಗಳಿಗೆ ಹೊಸ ಜೀವ ತುಂಬುತ್ತಿರುವ ಪ್ರವಾಸೋದ್ಯಮ – ವಿಯೆಟ್ನಾಂ ಮಾದರಿ ಗಮನ ಸೆಳೆಯುತ್ತಿದೆ
May 31, 2026
6:46 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂ ಅಭಿವೃದ್ಧಿಗೆ ₹339 ಕೋಟಿ ಹೂಡಿಕೆ – ಕೃಷಿ, ಪ್ರವಾಸೋದ್ಯಮ, ರಸ್ತೆ ಸಂಪರ್ಕಕ್ಕೆ ಉತ್ತೇಜನ
May 31, 2026
6:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror