ಸುಬ್ರಹ್ಮಣ್ಯ: ನಮ್ಮ ಸುಬ್ರಹ್ಮಣ್ಯ ತಂಡದ ಪರಿಸರ-ಸೇವಕರು ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕಾಡಿನಂಚಿನಲ್ಲಿ ಬಗೆಬಗೆಯ ಹಣ್ಣಿನ ಗಿಡಗಳನ್ನು ನೆಟ್ಟು ಕಾಡು ಪ್ರಾಣಿಗಳ ಆಹಾರ ಕೊರತೆಯನ್ನು ನೀಗಿಸುವ ಪ್ರಯತ್ನ ಮಾಡಿದರು.
ಈ ಭಾಗದಲ್ಲಿ ಆನೆಗಳ ಸಂಖ್ಯೆ ಹೆಚ್ಚು ಇರುವ ಕಾರಣ ಅವುಗಳಿಗಾಗಿ ಬಿದಿರಿನ ಗಿಡಗಳನ್ನು ನಾಟಿ ಮಾಡಿದರು ಹಾಗೂ ಇನ್ನಿತರ ಪ್ರಾಣಿ, ಪಕ್ಷಿಗಳಿಗಾಗಿ – ಕುಂಟೆನೇರಳೆ, ಕೋಳಿಜುಟ್ಟು, ಹಲಸು, ಮಾವು, ಹೆಬ್ಬಲಸು, ಉಂಡೆಹುಳಿ, ಪುನರ್ಪುಳಿ, ನೇರಳೆ ಗಿಡಗಳನ್ನು ನೆಟ್ಟರು. ತಂಡದ 10 ಸದಸ್ಯರು ಇದ್ದರು.
ಇದೇ ತಂಡದ ಸದಸ್ಯರು ಬಳಿಕ ಕಡಬದಲ್ಲಿ ರಕ್ತದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.