ನರಭಕ್ಷಕ ಹುಲಿ ಸೆರೆಯಾಯ್ತು

October 14, 2019
7:00 AM

ಮೈಸೂರು: ಕಳೆದ ಒಂದು ತಿಂಗಳ ಅವಧಿಯಲ್ಲಿ ಎರಡು ಜನರನ್ನು ಬಲಿ ಪಡೆದುಕೊಂಡಿದ್ದ ನರ ಭಕ್ಷಕ ಹುಲಿ ಕಾರ್ಯಾಚರಣೆಯ ಮೂಲಕ ಸೆರೆಯಾಗಿದೆ.

ಗುಂಡ್ಲು ಪೇಟೆ ಸಮೀಪದ ಮೇಲಕಾಮನಹಳ್ಳಿಯ ಸಿದ್ದಕ್ಕಿ ಎಂಬುವವರ ಜಮೀನಿನಲ್ಲಿ ಅಡಗಿ ಕುಳಿತಿದ್ದ ಹುಲಿಯನ್ನು ಪೋಲೀಸ್‌ ಇಲಾಖೆಯ ನಾಯಿ ರಾಣಾ ಪತ್ತೆ ಹಚ್ಚಿದೆ. ಕಳೆದ 5 ದಿನಗಳಿಂದಲೂ ಅರಣ್ಯ ಇಲಾಖೆ ಹುಲಿ ಸೆರೆ ಹಿಡಿಯಲು ಭಾರೀ ಕಾರ್ಯಾಚರಣೆ ನಡೆಸುತಿದ್ದು ಮೂರು ಆನೆಗಳ ಸಹಿತ ನೂರಾರು ಸಿಬ್ಬಂದಿಗಳು ಪ್ರಯತ್ನ ನಡೆಸಿದ್ದರು. ಆದರೆ 5 ದಿನಗಳಿಂದ ಯಾರ ಕಣ್ಣೀಗೂ ಬಿದ್ದಿಲ್ಲದ ಹುಲಿಯು ನಿನ್ನೆ ಕೂಡ ಕರುವೊಂದನ್ನು ಹೊತ್ತೊಯ್ದಿತ್ತು. ಇಂದು ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಗೆ ಅರಿವಳಿಕೆ ನೀಡುವಲ್ಲಿ ಯಶಸ್ವಿಯಾಗಿದ್ದು ಅರವಳಿಕೆ ವೈದ್ಯ ಡಾ.ನಾಗರಾಜು, ಗುರಿಕಾರ ಅಸ್ಗರ್ ಮತ್ತು ಸಿಬ್ಬಂದಿಗಳಿಂದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror