ನರಿಮೊಗರು: ದ.ಕ.ಜಿ.ಪಂ.ಉ.ಹಿ.ಪ್ರಾ ನರಿಮೊಗರು ಶಾಲೆಯಲ್ಲಿ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಕೊಡೆ ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯ ವಿಜಯ ನಾಯ್ಕ್ ಪುಸ್ತಕ ವಿತರಿಸಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶರತ್ ಚಂದ್ರ ಬೈಪಡಿತ್ತಾಯ, ಶಾಲಾ ಶಿಕ್ಷಕರಾದ ಮೇರಿ ರೋಡ್ರಿಗಸ್, ಜೊಸ್ಲಿನ್ ಪ್ರಸನ್ನ, ಜುಸ್ತಿನಾ, ಅಡಿನ್ ಡಿ’ಸೋಜ, ಇಡಾ ಡಿ’ಸೋಜ ಉಪಸ್ಥಿತರಿದ್ದರು.
ಒಂದು ಹೋರಾಟದಿಂದ ರಾಜಕೀಯ ಪಕ್ಷವಾಗಿ ವೇಗವಾಗಿ ಬೆಳೆದಿರುವ ಆಮ್ ಆದ್ಮಿಪಕ್ಷ ಕೇವಲ 13…
ದುಬೈಯಿಂದ ಒಣಖರ್ಜೂರ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣವನ್ನು ಡಿಆರ್ಐ ಪತ್ತೆ ಮಾಡಿದೆ.26.32…
ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…
ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ…
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30…