ಪುತ್ತೂರು ಮತ್ತು ರಾಜ್ಯದಲ್ಲಿ ಬಿಜೆಪಿ ಹೀನಾಯ ಸೋಲು ಹಿನ್ನೆಲೆ ಪುತ್ತೂರಿನ ಬಸ್ ನಿಲ್ದಾಣದ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಡಿವಿ ಸದಾನಂದ ಗೌಡ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಆಕ್ರೋಶ ಹೊರ ಹಾಕಲಾಗುತ್ತಿದೆ. ‘ಬಿಜೆಪಿ ಹೀನಾಯವಾಗಿ ಸೋಲಲು ಕಾರಣರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ’ ಅಂತ ನೊಂದ ಹಿಂದೂ ಕಾರ್ಯಕರ್ತರ ಹೆಸರಿನಲ್ಲಿ ಬ್ಯಾನರ್ ಅಳವಡಿಸಲಾಗಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…