ಧರ್ಮಸ್ಥಳ: ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ ಭಾನುವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಕನ್ನಿಕಾ ಪೂಜೆ ನಡೆಯಿತು. ಪಾರ್ವತಿ ಅಮ್ಮನವರ ಉತ್ಸವ, ಬಲಿ ಉತ್ಸವ ಮತ್ತು ಕಟ್ಟೆ ಪೂಜೆ ನಡೆಯಿತು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪ್ರವಚನ ಮಂಟಪದಲ್ಲಿ ಬೆಂಗಳೂರಿನ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಕುಮಾರಿ ಶ್ರದ್ಧಾ ಕೋಟೆ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು. ಹಿಮ್ಮೇಳದಲ್ಲಿ ಜನಾರ್ದನ್ ಶ್ರೀನಾಥ್ ಮತ್ತು ಸುನಿಲ್ ಸುಬ್ರಹ್ಮಣ್ಯ ಸಹಕರಿಸಿದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…