ಸುಳ್ಯ: ಸುಳ್ಯ ಗಾಂಧಿನಗರದಲ್ಲಿರುವ ತಾಲೂಕು ಅಲ್ಪಸಂಖ್ಯಾತ ರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಕಚೇರಿ ನವೀಕರಣಗೊಂಡು ನಳನಳಿಸುತ್ತಿದೆ. ನವೀಕರಣಗೊಂಡ ಕಚೇರಿಯಲ್ಲಿ ಆಡಳಿತ ಮಂಡಳಿ ಸಭೆ ಆ.28ರಂದು ನಡೆಯಿತು.
ಸಂಘದ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ ಅಧ್ಯಕ್ಷ ತೆ ವಹಿಸಿದ್ದರು. ಉಪಾಧ್ಯಕ್ಷ ಶಾಫಿ ಕುತ್ತಮೊಟ್ಟೆ, ನಿರ್ದೆಶಕರಾದ ಎಸ್.ಎಂ.ಬಾಪೂ ಸಾಹೇಬ್, ಬೀರಾ ಮೊಯ್ದಿನ್ ಕನಕಮಜಲು, ಆರ್.ಕೆ. ಮಹಮ್ಮದ್, ರಹೀಮ್ ಫ್ಯಾನ್ಸಿ, ಡೇವಿಡ್ ಧೀರ ಕ್ರಾಸ್ತ, ಎಸ್.ಕೆ.ಹನೀಫ, ಖಾದರ್ ಮೊಟ್ಟೆಂಗಾರ್, ಹ್ಯಾರಿ ಸ್, ಆಮಿನ, ಬೇಗಂ ಬಾನು, ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಪ್ರಜ್ವಲ್ ಹಾಗೂ ಸಿಬ್ಬಂದಿಗಳಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…