ಸುಳ್ಯ: ಅಂತಾರಾಜ್ಯ ರಸ್ತೆಗಳಾದ ಸುಳ್ಯ-ಪಾಣತ್ತೂರು, ಸುಳ್ಯ-ಬಂದಡ್ಕ ರಸ್ತೆ ಸಂಪರ್ಕದ ಗಾಂಧಿನಗರ-ನಾಗಪಟ್ಟಣ ರಸ್ತೆಯಲ್ಲಿ ಕಾಂಕ್ರೀಟ್ ರಸ್ತೆಯ ಉದ್ಘಾಟನೆ ನಡೆಯಿತು. ರಸ್ತೆ ಕಾಂಕ್ರೀಟ್ ನಡೆಯುತ್ತಿದ್ದ ಹಿನ್ನಲೆಯಲ್ಲಿ ಕಲ್ಲುಮುಟ್ಲುವಿನಿಂದ ನಾಗಪಟ್ಟಣದವರೆಗೆ ಮುಚ್ಚಲಾಗಿದ್ದ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಯಿತು. ಶಾಸಕ ಎಸ್. ಅಂಗಾರ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ಆಲೆಟ್ಟಿ ಗ್ರಾ. ಪಂ.ಮಾಜಿ ಅಧ್ಯಕ್ಷ ಹರೀಶ್ ರಂಗತ್ತಮಲೆ, ತಾ.ಪಂ.ಸದಸ್ಯೆ ಪದ್ಮಾವತಿ ಕುಡೆಂಬಿ, ಸುಳ್ಯ ಸಿ.ಎ.ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ, ಎ.ಪಿ.ಎಂ.ಸಿ.ನಿರ್ದೇಶಕ ಜಯಪ್ರಕಾಶ್ ಕುಂಚಡ್ಕ, ನಗರ ಪಂಚಾಯತ್ ಸದಸ್ಯರಾದ ಸುಶೀಲಾ ಜಿನ್ನಪ್ಪ ಪೂಜಾರಿ ಕಲ್ಲುಮುಟ್ಲು, ವಿನಯಕುಮಾರ್ ಕಂದಡ್ಕ, ಸುಧಾಕರ ಕೇರ್ಪಳ, ಕಿಶೋರಿ ಶೇಟ್, ಶೀಲಾ ಕುರುಂಜಿ, ಸರೋಜಿನಿ ಪೆಲತ್ತಡ್ಕ, ಆಲೆಟ್ಟಿ ಸೊಸೈಟಿ ಉಪಾಧ್ಯಕ್ಷ ಕರುಣಾಕರ ಹಾಸ್ಪಾರೆ, ನಿರ್ದೇಶಕರಾದ ಸುಧಾಕರ ಆಲೆಟ್ಟಿ, ಸುದರ್ಶನ ಪಾತಿಕಲ್ಲು, ಮಾಜಿ ಅಧ್ಯಕ್ಷ ಯತಿರಾಜ್ ಭೂತಕಲ್ಲು, ನ.ಪಂ.ಇಂಜಿನಿಯರ್ ಶಿವಕುಮಾರ್, ಬೂಡು ರಾಧಾಕೃಷ್ಣ ರೈ, ಜಿನ್ನಪ್ಪ ಪೂಜಾರಿ ಕಲ್ಲುಮುಟ್ಲು,ಜಗದೀಶ್ ಸರಳಿಕುಂಜ, ವಿಶ್ವನಾಥ ಶೆಟ್ಟಿ, ತೀರ್ಥರಾಮ ನೆಡ್ಚಿಲು, ಉಮೇಶ್ ಕೂಟೇಲು ,ಗೋಪಾಲ ಮತ್ತಿತರರು ಉಪಸ್ಥಿತರಿದ್ದರು.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…