ಮಂಗಳೂರು/ಸುಳ್ಯ: ರಾಜೀನಾಮೆ ನಿರ್ಧಾರ ವೈಯಕ್ತಿಗ ನಿರ್ಧಾರಗಳಿಂದ ತೆಗೆದುಕೊಂಡಿದ್ದೇನೆ ಎಂದು ದಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳುವುದರ ಜೊತೆಗೆ ನಾಗರಿಕ ಸೇವೆಯಲ್ಲಿ ಮುಂದುವರಿಯುವುದು ಅನೈತಿಕ ಎಂದು ಅನಿಸಿದೆ ಎಂದು ಪತ್ರದಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೂಲಭೂತವಾದ ವ್ಯವಸ್ಥೆಯ ಕಡೆಗೆ ಬಂದಾಗ ಅಭೂತಪೂರ್ವ ರೀತಿಯಲ್ಲಿ ರಾಜಿಮಾಡಿಕೊಳ್ಳಬೇಕಾದ ಸಂದರ್ಭ ಬರುತ್ತಿದೆ. ಮುಂದಿನ ದಿನಗಳಲ್ಲಿ ದೇಶದ ಮೂಲಭೂತ ಚೌಕಟ್ಟುಗಳು ಅತ್ಯಂತ ಕಷ್ಟಕರವಾಗಲಿದೆ ಎಂದು ನಾನು ಬಲವಾಗಿ ನಂಬುತ್ತೇನೆ. ಈ ಹುದ್ದೆ ವ್ಯಾವಹಾರಿಕವೂ ,ಉದ್ಯೋಗವೂ ಆಗದಿರಲಿ. ನನ್ನೊಂದಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಎಂದು ಸಸಿಕಾಂತ್ ಸೆಂಥಿಲ್ ಪತ್ರದಲ್ಲಿ ಬರೆದಿದ್ದಾರೆ.
ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರ್ ಆಗಿರುವ ಸಸಿಕಾಂತ್ ಸೆಂಥಿಲ್ ತಮಿಳುನಾಡು ಮೂಲದವರು. ದಕ ಜಿಲ್ಲಾಧಿಕಾರಿಯಾಗುವ ಮೊದಲು ರಾಯಚೂರು ಜಿಲ್ಲಾದಿಕಾರಿಯಾಗಿ ನಂತರ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.