ಸುಳ್ಯ.: ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿ, ಗೌಡರ ಯುವ ಸೇವಾ ಸಂಘ ಸುಳ್ಯ, ನೆಹರೂ ಸ್ಮಾರಕ ಕಾಲೇಜು, ಎನ್ನೆಂಸಿ ಹಿರಿಯ ವಿದ್ಯಾರ್ಥಿ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಜನ್ಮದಿನಾಚರಣೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಗಿರಿಧರ ಗೌಡ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಪಿ.ಸಿ.ಜಯರಾಮ ಉದ್ಘಾಟಿಸಿದರು.
ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ನ.ಪಂ.ಸದಸ್ಯ ಎಂ.ವೆಂಕಪ್ಪ ಗೌಡ, ವೆಂಕಟರಮಣ ಸೊಸೈಟಿ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ , ನಪಂ ಮಾಜಿ ಸದಸ್ಯ ಎನ್ ಎ ರಾಮಚಂದ್ರ ಮುಖ್ಯಅತಿಥಿಗಳಾಗಿದ್ದರು.
ನಿವೃತ್ತ ಉಪನ್ಯಾಸಕ ಪ್ರೊ.ಜವರೇ ಗೌಡ ಸಂಸ್ಮರಣಾ ಭಾಷಣ ಮಾಡಿದರು.
ವೆಂಕಟರಮಣ ಸೊಸೈಟಿ ಉಪಾಧ್ಯಕ್ಷ ಪಿ.ಎಸ್.ಗಂಗಾಧರ ಸ್ವಾಗತಿಸಿ, ದಿನೇಶ್ ಮಡಪ್ಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ.ಟಿ.ವಿಶ್ವನಾಥ ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…