ಪೆರಾಜೆ: ಪೆರಾಜೆ ಗ್ರಾಮದ ನಿಡ್ಯಮಲೆ ಭುವನೇಶ್ವರ ಅವರ ಮನೆಯಲ್ಲಿ ಕಂಡುಬಂದ ಕಾಳಿಂಗ ಸರ್ಪವನ್ನು ಉಬರಡ್ಕದ ಸ್ನೇಕ್ ಭಾನುಪ್ರಕಾಶ್ ಮತ್ತು ಸ್ನೇಹಿತರಾದ ಸುಬ್ರಹ್ಮಣ್ಯ, ಭರತ್, ಪ್ರಶಾಂತ್, ಚೇತನ್ ರವರು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟರು.
ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…