ಸುಬ್ರಹ್ಮಣ್ಯ: ನಾಗರಪಂಚಮಿ ಪ್ರಯುಕ್ತ ನಾಡಿನೆಲ್ಲೆಡೆ ವಿವಿಧ ಪೂಜೆಗಳು ಸಂಭ್ರಮದಿಂದ ನಡೆಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶ್ರೀ ನಾಗದೇವರಿಗೆ ಹಾಲು ಸೀಯಾಳ ಅಭಿಷೇಕ ನಡೆಯಿತು.
ಬೆಳಿಗ್ಗೆಯಿಂದಲೇ ಮಳೆ ಇದ್ದು ಮಳೆಯ ನಡುವೆಯೇ ಸಾವಿರಾರು ಭಕ್ತಾದಿಗಳು ಪೂಜೆಗೆ ಆಗಮಿಸಿದರು. ನಾಗನಿಗೆ ಹಾಲೆರೆಯುವ ಕಾರ್ಯದಲ್ಲಿ ಭಾಗವಹಿಸಿದರು.
ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಸೆಪ್ಟೆಂಬರ್ 28–29ರಿಂದ ಹಲವು ಭಾಗಗಳಲ್ಲಿ ಮತ್ತೆ…
ತ್ರಿಪುರಾದಲ್ಲಿ ರಬ್ಬರ್ ಏಕಬೆಳೆ ತೋಟಗಳ ವಿಸ್ತರಣೆಯಿಂದ ಜೀವವೈವಿಧ್ಯ, ಮಣ್ಣು ಮತ್ತು ನೀರಿನ ಮೇಲೆ…
ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…
₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್ 18 ಪ್ರೊ ಖರೀದಿಗಾಗಿ ದೇಶದ ಹಲವು…