ಸುಳ್ಯ: ಮಂಗಳವಾರ ಜಿಲ್ಲೆಯ ಕೆಲವು ಕಡೆಯಾಗಿದೆ. ಸುಳ್ಯದ ಸುಬ್ರಹ್ಮಣ್ಯ ಸೇರಿದಂತೆ ವಿವಿದೆಡೆ ಮಳೆಯಾಯಿತು. ಹಾಗಿದ್ರೆ ನಮ್ಮೂರಲ್ಲಿ ನಾಳೆ ಮಳೆ ಇದೆಯೋ ಇಲ್ವಾ…? ಈ ಬಗ್ಗೆ ಸಾಯಿಶೇಖರ್ ಕರಿಕಳ ಅವರು ಹವಾಮಾನ ಇಲಾಖೆ ಪ್ರಕಟ ಮಾಡುವ ವೆದರ್ ಮ್ಯಾಪ್ ನೋಡಿ ಮಾಹಿತಿ ನೀಡಿದ್ದಾರೆ…
ನಾಳೆ ದಕ್ಷಿಣ ಕನ್ನಡದಲ್ಲಿ ಮಳೆ ಸಾಧ್ಯತೆ ತೀರಾ ಕಡಿಮೆ. ಮೋಡ ಕವಿದ ವಾತಾವರಣ ಇರಬಹುದು ಎಂದು ವೆದರ್ ಮ್ಯಾಪ್ ನೋಡಿ ಸಾಯಿಶೇಖರ್ ಮಾಹಿತಿ ನೀಡಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…