ಮಂಗಳೂರು/ಸುಳ್ಯ: ಮತ್ತೆ ಮಳೆಯ ಅಬ್ಬರ ಹೆಚ್ಚಾದ ಹಿನ್ನೆಲೆಯಲ್ಲಿ ಆ.8 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ, ಕಾಲೇಜು (ಪದವಿವರೆಗೆ)ಗಳಿಗೆ ರಜೆ ನೀಡಿ ಜಿಲ್ಲಾಡಳಿತ ಆದೇಶ ನೀಡಿದೆ.
ಮಂಗಳವಾರ ಮಳೆಯಾದರೆ ಬುಧವಾರ ಗಾಳಿ ಸಹಿತ ಮಳೆಯಾಗಿದೆ. ಗುರುವಾರವೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದೆ.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…