ಸುಳ್ಯ: ನಾಳೆ ನಾಡಿನೆಲ್ಲೆಡೆ ನಾಗರಪಂಚಮಿ ಸಡಗರ. ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ನಾಗ ಬನಗಳಲ್ಲಿ ಹಾಲೆರೆದು ಪೂಜೆ ಸಲ್ಲಿಸಲಾಗುತ್ತಿದೆ. ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ.
ಸುಳ್ಯ ತಾಲೂಕಿನ ಪ್ರಮುಖ ದೇವಸ್ಥಾನವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ ನಡೆದರೆ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲೂ ವಿಶೇಷ ಪೂಜೆ ನಡೆಯುತ್ತದೆ. ಆಶ್ಲೇಷ ಬಲಿ ಪೂಜೆಯೂ ನಡೆಯುತ್ತದೆ. ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…