ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎ.14 ರಂದು ಬೆಳಗ್ಗೆ10 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೊರೊನಾ ಲಾಕ್ಡೌನ್ ಎ.14 ರಂದು ಮುಗಿಯಬೇಕಿತ್ತು. ಆದರೆ ಎಲ್ಲಾ ರಾಜ್ಯಗಳೂ ಲಾಕ್ಡೌನ್ ಮುಂದುವರಿಸಲು ಬಯಸಿದ್ದವು. ಅಂದೇ ದೇಶವನ್ನುದ್ದೇಶಿಸಿ ಮಾತನಾಡಬೇಕಿದ್ದ ಪ್ರಧಾನಿಗಳು, ತಮ್ಮ ಭಾಷಣವನ್ನು ಮುಂದೂಡಿದ್ದರು. ಇದೀಗ ಎ.14 ರ ಭಾಷಣದತ್ತ ಎಲ್ಲರ ದೃಷ್ಟಿ.
ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…
ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…
ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…
ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…
ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…