ಸುಳ್ಯ: ಬುಧವಾರ ಸುಳ್ಯ ತಾಲೂಕಿನ ವಿವಿದೆಡೆ ಮಳೆ ಸುರಿದಿದೆ. ಗುರುವಾರ ಮಳೆಯಾಗಿಲ್ಲ. ಶುಕ್ರವಾರ ಮಡಿಕೇರಿ ಪ್ರದೇಶದಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಕಾರ್ಕಳ, ಮಂಗಳೂರು, ಕಾಸರಗೋಡು ಭಾಗಗಳಲ್ಲಿ ಮೋಡ ವಾತಾವರಣ ಇರಬಹುದು ಎಂದು ಹವಾಮಾನ ಇಲಾಖೆ ಪ್ರಕಟಿಸುವ ವೆದರ್ ಮ್ಯಾಪ್ ನಲ್ಲಿ ತಿಳಿಯುತ್ತದೆ ಎಂದು ಕರಿಕಳದ ಸಾಯಿಶೇಖರ್ ಹೇಳುತ್ತಾರೆ.
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…